ಕಾವಡಿ ಶ್ರೀವಾಣಿ ಯಕ್ಷಗಾನ ಕಲಾಮಂಡಳಿಯ ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಚಂದ್ರ ಶೆಟ್ಟಿಯವರು ಇತ್ತೀಚಿಗೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳ್ಳಾರಿಯ ಉದ್ಯಮಿ, ಸಮಾಜಸೇವಕ ರೇಣುಕಾ ಬೇಕರಿ ಮಾಲೀಕ ವಸಂತ ಶೆಟ್ಟಿ, ಕಲಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂತರ ಮಾತನಾಡಿದ ವಸಂತ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಒಂದು ಅದ್ಭುತವಾದ ಕಲೆ, ಯಕ್ಷಗಾನವನ್ನು ಉಳಿಸಿ ಬೆಳೆಸೋಣ ಎಂದು ನೂತನ ಸಂಸ್ಥೆಗೆ ಶುಭ ಹಾರೈಸಿದರು.
ಬ್ರೇಕಿಂಗ್ ನ್ಯೂಸ್
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
- ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
- ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
- ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
- ಕೆ.ಜಿ. ಬೋಪಯ್ಯ ಎಸ್ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
- ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ


