Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಬೆಂಬಲ
    ಆರೋಗ್ಯ

    ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಬೆಂಬಲ

    ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ.

    ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೇ ನೌಕರರು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿತ್ತು. ಈ ಕಾರಣದಿಂದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು.

    ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ, ಇದರಿಂದ ಬೇಸರಗೊಂಡಿರುವ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಇವರಿಗೆ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಹಿಂದೆ ಸರಿದಿದೆ. ಇವರುಗಳು ಕೆಲಸಕ್ಕೆ ಸೇರಿದ ನಂತರ ಇಂತಿಷ್ಟು ಸಮಯದ ಬಳಿಕ ವರ್ಗಾವಣೆಯನ್ನು ಮಾಡಬೇಕು.

    ವಯಸ್ಸಾದ ತಂದೆ, ತಾಯಂದಿರು, ಪತಿ-ಪತ್ನಿ ಬೇರೆ ಊರಿನಲ್ಲಿ ಕೆಲಸದಲ್ಲಿದ್ದಾಗ ವರ್ಗಾವಣೆ ಕೇಳುವುದರಲ್ಲಿ ತಪ್ಪೇನಿಲ್ಲ. ಕೆಲವು ಗ್ರಾಮಗಳು ಇವರ ಕಾರ್ಯ ವ್ಯಾಪ್ತಿಗೆ ಬಂದಾಗ ಕಚೇರಿ, ಶೌಚಾಲಯಗಳು ಇತ್ಯಾದಿ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕಾಗಿದೆ. ಮಳೆಗಾಲದಲ್ಲಿ ಮನೆಗಳು ಬಿದ್ದಾಗ ಸ್ಥಳ ಪರಿಶೀಲನೆಗೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಹೋಗಬೇಕು ಮತ್ತು ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳು ಒಬ್ಬರೇ ಕಾಡು, ಗುಡ್ಡ ಪ್ರದೇಶದಲ್ಲಿ ಸಂಚರಿಸಬೇಕು. ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶದಲ್ಲಿ ಹೆಚ್ಚು ಕಷ್ಟ ಪಡುತ್ತಿದ್ದಾರೆ. ರಾಜ್ಯ ಸರ್ಕಾರ ಇವರ ಬೇಡಿಕೆಗಳನ್ನು ಶೀಘ್ರ ಈಡೇರಿಸುವ ಮೂಲಕ ಸಾರ್ವಜನಿಕರ ಕೆಲಸಕ್ಕೆ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಹರೀಶ್ ಜಿ.ಆಚಾರ್ಯ ಒತ್ತಾಯಿಸಿದರು.
    ಈ ಬಗ್ಗೆ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರವನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

    Previous Articleಮಣ್ಣು ಮತ್ತು ನೀರಿನ ಸಂರಕ್ಷಣೆ ಸಾರುವ ಜಲಾನಯನ ಯಾತ್ರೆ
    Next Article ಅರಣ್ಯ ಇಲಾಖೆಯಲ್ಲಿ ಭ್ರಷ್ಟಾಚಾರ : ತನಿಖಾ ಸಮಿತಿ ರಚನೆಗೆ ಸಂಕೇತ್ ಪೂವಯ್ಯ ಒತ್ತಾಯ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.