ನೆಹರು ಪುಣ್ಯಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಮಡಿಕೇರಿ : ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ನೆಹರೂರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
Exit mobile version