ಮಡಿಕೇರಿ: ತಂತಿಯ ನೆಟ್ ಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಅರವಳಿಕೆ ನೀಡಿ ಅರಣ್ಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿರತೆ ರಕ್ಷಣೆ
ತಂತಿಯ ನೆಟ್ ಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯನ್ನು ಅರವಳಿಕೆ ನೀಡಿ ಅರಣ್ಯ ಸಿಬ್ಬಂದಿಗಳು ರಕ್ಷಿಸಿದ ಘಟನೆ ಪೊನ್ನಂಪೇಟೆ ತಾಲೂಕು ಕೆದಮಳ್ಳೂರುವಿನಲ್ಲಿ ನಡೆದಿದೆ. ಕರ್ನಾಟಕ ಅರಣ್ಯ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಸ್ಥಳಕ್ಕೆ ಭೇಟಿನೀಡಿದರು.


