Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    ಬಿಗ್ ನ್ಯೂಸ್

    ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    ಮಡಿಕೇರಿ  : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
    ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ.
    ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು.
    ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.
    ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ ಹಾಜರಾದಲ್ಲಿ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ತಕ್ಷಣವೇ ಬಿಡುಗಡೆಗೊಳಿಸಲಾಗುವುದು.
    ಅರ್ಜಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು. ದೂ:9845659909, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ, ಕುಶಾಲನಗರ ತಾಲ್ಲೂಕು. ದೂ:9741958012, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲೂರು ಸಿದ್ದಾಪುರ, ಸೋಮವಾರಪೇಟೆ ತಾಲ್ಲೂಕು. ದೂ.9901267635, ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೊಕ್ಲು, ಮಡಿಕೇರಿ ತಾಲ್ಲೂಕು. ದೂ:9686597448, ಡಾ|| ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ತೊಳೂರು ಶೆಟ್ಟಳ್ಳಿ, ಸೋಮವಾರಪೇಟೆ ತಾಲ್ಲೂಕು. ದೂ. 9945707234, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ, ಮಡಿಕೇರಿ ತಾಲ್ಲೂಕು. ದೂ:9611307646, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಗರಂಗದೂರು, ಸೋಮವಾರಪೇಟೆ ತಾಲ್ಲೂಕು. ದೂ.8105657451, ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ, ವಿರಾಜಪೇಟೆ ತಾಲ್ಲೂಕು. ದೂ.7892795624, ವಸತಿ ಶಾಲೆ, ಹುದಿಕೇರಿ, ಪೊನ್ನಂಪೇಟೆ ತಾಲ್ಲೂಕು. ದೂ. 8861572215 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್  ತಿಳಿಸಿದ್ದಾರೆ.

    Previous Articleಮಳೆ ಮುಂದುವರಿಯಲಿರುವ ಹಿನ್ನೆಲೆ ಶಾಲೆಗಳ ಪುನರಾರಂಭ ದಿನ ಮುಂದೂಡಿಕೆ..!
    Next Article ಮೇ 29 ರಿಂದ ಜೂನ್ 12 ರವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

    Related Posts

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.