Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಪುಟಾಣಿ ಪುಟ»‘ನೈರ್ಮಲ್ಯ ನಿರ್ವಹಣೆ ದಿನಾರಣೆ’
    ಪುಟಾಣಿ ಪುಟ

    ‘ನೈರ್ಮಲ್ಯ ನಿರ್ವಹಣೆ ದಿನಾರಣೆ’

    ಮಡಿಕೇರಿ  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ, ಸ್ನೇಹ ಕ್ಲೀನಿಕ್ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲ್ಲೂಕಿನ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಇಂದು “ಋತು ಸ್ರಾವ ನೈರ್ಮಲ್ಯ ನಿರ್ವಹಣೆ ದಿನ” ಆಚರಿಸಲಾಯಿತು.
    ಸಂಪನ್ಮೂಲ ವ್ಯಕ್ತಿಯಾದ ಸ್ನೇಹ ಕ್ಲಿನಿಕ್‍ನ ಆಪ್ತ ಸಮಲೋಚಕರಾದ ಪ್ರಮೀಳ ಅವರು ಮಕ್ಕಳಿಗೆ ಋತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು.
    ಋತು ಸ್ರಾವದ ಸಮಯದಲ್ಲಿ ಮಕ್ಕಳ ದೇಹದಲ್ಲಿ ಬದಲಾವಣೆಗಳು ಉಂಟಾಗುತ್ತವೆ. ಪ್ರತಿ ಹೆಣ್ಣು ಮಗುವು ಹುಟ್ಟುವಾಗಲೇ ಅಂಡಾಶಯದಲ್ಲಿ ನಿರ್ದಿಷ್ಟ ಸಂಖ್ಯೆಯ ಮೂಲ ಜೀವ ಕೋಶಗಳನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಮೊದಲ ಋತುಕಾಲವು ಹನ್ನೆರಡು ಮತ್ತು ಹದಿನೈದು ವಯಸ್ಸಿನ ನಡುವೆ ಆರಂಭವಾಗುತ್ತದೆ ಎಂದರು.
    ನರವ್ಯೂಹದ ಮತ್ತು ಭಾವನಾತ್ಮಕ ಬದಲಾವಣೆಗಳು, ಹೃದಯ ಸಂಬಂಧಿ ಬದಲಾವಣೆಗಳು, ಮಕ್ಕಳು ಈ ಸಮಯದಲ್ಲಿ ಸ್ವಚ್ಚತೆಯಿಂದ ಇರಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಋತು ಸ್ರಾವದ ಸಮಯದಲ್ಲಿ ಸಮಸ್ಯೆಗಳಿದ್ದಲ್ಲಿ ಗೊಂದಲಗಳಿದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ನೇಹ ಕ್ಲಿನಿಕ್ ಇದ್ದು ಸೂಕ್ತ ವೈದ್ಯಾಧಿಕಾರಿಗಳು, ಆಪ್ತ ಸಮಾಲೋಚಕರನ್ನು ಸಂಪರ್ಕಿಸಬಹುದು. ನಂತರ ಮಕ್ಕಳಿಗೆ ಸಾನಿಟರಿ ಪ್ಯಾಡನ್ನು ವಿತರಿಸಲಾಯಿತು. ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು ಮತ್ತು ಸಖಿ ಒನ್ ಸ್ಟಾಪ್ ಸೆಂಟರ್‍ನ ಆಡಳಿತದಿಕಾರಿ, ಪೆÇೀಷಣ್ ಅಭಿಯಾನದ ಸಂಯೋಜಕರು, ಬಾಲಭವನದ ಸಿಬ್ಬಂದಿಗಳು ಹಾಜರಿದ್ದರು.

    Previous Articleವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮೇ, 31 ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ
    Next Article ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ತಲುಪಿಸಿ: ಡಾ.ಎನ್.ವಿ.ಪ್ರಸಾದ್

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.