Close Menu
Kodagu News
    ಹೊಸ ಸುದ್ದಿ

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಪುಟಾಣಿ ಪುಟ»ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮೇ, 31 ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ
    ಪುಟಾಣಿ ಪುಟ

    ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮೇ, 31 ರಂದು ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ

    ಮಡಿಕೇರಿ : ವಿಶ್ವ ಪರಿಸರ ದಿನಾಚರಣೆ-2025 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾಮಕ್ಕಳಿಗಾಗಿ ಮೇ, 31 ರಂದು ಬೆಳಗ್ಗೆ 9.30 ಗಂಟೆಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಕೊಡವ ಸಮಾಜದ ಅಂಗ ಸಂಸ್ಥೆ, ಮಡಿಕೇರಿ ಇಲ್ಲಿ ಏರ್ಪಡಿಸಲಾಗಿದೆ. (ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು).
    ಈ ವರ್ಷದ ಘೋಷ ವಾಕ್ಯವು “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” “Ending Plastic Pollution Globally”ಆಗಿರುತ್ತದೆ. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ, ಆಸ್ಟಿನ್ ಕೆ.ಎ.ಯೋಜನಾ ಸಹಾಯಕರನ್ನು 7760738447, ರೇವತಿ ಟಿ.ಸಿ. ಡಾಟ ಎಂಟ್ರಿ ಆಪರೇಟರ್ 9741318237, ಆರ್ವಿನ್ ಆರ್. ಕ್ಷೇತ್ರ ಸಹಾಯಕ 6361713238 (ಕಚೇರಿ 08272-221855) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ), ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ರಘುರಾಮ್ ಅವರು ತಿಳಿಸಿದ್ದಾರೆ.

     

    Previous Articleಮೇ 29 ರಿಂದ ಜೂನ್ 12 ರವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
    Next Article ‘ನೈರ್ಮಲ್ಯ ನಿರ್ವಹಣೆ ದಿನಾರಣೆ’

    Related Posts

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.