ಮಡಿಕೇರಿ : ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 62.67 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.83 ಮಿ.ಮೀ. , ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.30 ಮಿ.ಮೀ. ಮಳೆಯಾಗಿದೆ., ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.27 ಮಿ.ಮೀ. ಮಳೆಯಾಗಿದೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 121.45 ಮಿ.ಮೀ. ಮಳೆಯಾಗಿದೆ, ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.50 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 82, ನಾಪೋಕ್ಲು 66.80, ಸಂಪಾಜೆ 11, ಭಾಗಮಂಡಲ 103.50, ವಿರಾಜಪೇಟೆ 33.60, ಅಮ್ಮತ್ತಿ 35, ಹುದಿಕೇರಿ 66, ಶ್ರೀಮಂಗಲ 61, ಪೊನ್ನಂಪೇಟೆ 24, ಬಾಳೆಲೆ 18.07, ಸೋಮವಾರಪೇಟೆ 124, ಶನಿವಾರಸಂತೆ 124, ಶಾಂತಳ್ಳಿ 175, ಕೊಡ್ಲಿಪೇಟೆ 62.80, ಕುಶಾಲನಗರ 26, ಸುಂಟಿಕೊಪ್ಪ 73 ಮಿ.ಮೀ.ಮಳೆಯಾಗಿದೆ.
ಬ್ರೇಕಿಂಗ್ ನ್ಯೂಸ್
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
- ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
- ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
- ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
- ಕೆ.ಜಿ. ಬೋಪಯ್ಯ ಎಸ್ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ


