Close Menu
Kodagu News
    ಹೊಸ ಸುದ್ದಿ

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ವಿದ್ಯಾರ್ಥಿನಿ ಆತ್ಮಹತ್ಯೆ
    Uncategorized

    ವಿದ್ಯಾರ್ಥಿನಿ ಆತ್ಮಹತ್ಯೆ

    Updated:May 30, 2025

    ಪೊನ್ನಂಪೇಟೆ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ

    ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
    4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿತು. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಳು.

    Previous Article5 ಲಕ್ಷ ಪರಿಹಾರ ವಿತರಣೆ
    Next Article ಮಳೆ ಮುಂದುವರಿಯಲಿರುವ ಹಿನ್ನೆಲೆ ಶಾಲೆಗಳ ಪುನರಾರಂಭ ದಿನ ಮುಂದೂಡಿಕೆ..!

    Related Posts

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.