ಮನೆಗೆ ಹಾನಿ

ಶನಿವಾರಸಂತೆ ಹೋಬಳಿ ದೊಡ್ಡಹಣಕೊಡು ಗ್ರಾಮದ ನಿವಾಸಿಯಾದ ಶ್ರೀ ಸುಬ್ಬಯ್ಯ ಬಿನ್ ಈರಯ್ಯ ಎಂಬುವವರ ಮನೆಯ ಮೇಲೆ ಭಾರಿ ಮಳೆ ಗಾಳಿಯಿಂದ ಶೇ50 ಮನೆ ಹಾನಿಯಾಗಿದ್ದು ಗ್ರಾಮಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version