*ಕಾಡಾನೆ ದಾಳಿಗೆ ಬಲಿಯಾಗಿದ್ದ ಅಣ್ಣಯ್ಯ ಕುಟುಂಬಸ್ಥರಿಗೆ ಐದು ಲಕ್ಷ ರೂ ಪರಿಹಾರ ಚೆಕ್‌ ಹಸ್ತಾಂತರ*

ಇದೇ ತಿಂಗಳು 21ರಂದು ದೇವರಪುರ ಸಮೀಪದ ಆನೆತುಳಿತಗೊಳಕ್ಕಾಗಿ ಸಾವನ್ನಪ್ಪಿದ ಕೂಲಿ ಕಾರ್ಮಿಕ ಅಣ್ಣಯ್ಯ

ಪರಿಹಾರದ ಚೆಕ್‌ ವಿತರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ,ಎ.ಸಿ.ಎಫ್‌ ಗೋಪಾಲ್‌ ಹಾಗೂ ಅರಣ್ಯ ಇಲಾಖಾಧಿಕಾರಿಗಳು, ಬಾನಂಡ ಪೃಥ್ವಿ ಭಾಗಿ.
ವಿರಾಜಪೇಟೆ ಶಾಸಕ ಎ.ಎಸ್‌ ಪೊನ್ನಣ್ಣ ಮೃತ ಅಣ್ಣಯ್ಯ ಮನೆಗೆ ಭೇಟಿ ನೀಡಿ ಶೀಘ್ರದಲ್ಲಿ ಎರಡನೇ ಹಂತದ 15 ಲಕ್ಷದ ಚೆಕ್‌ ಹಸ್ತಾಂತರಿಸಲಿದ್ದಾರೆ.

Exit mobile version