Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪ್ರಥಮ ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಜಿಲ್ಲೆ

    ಪ್ರಥಮ ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    Updated:May 29, 2025

    ಮಡಿಕೇರಿ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥ ನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್(ಬಿವಿಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್‍ಗಳ ಎಸ್‍ಇಪಿ ಪದ್ಧತಿ) ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿವಿಎ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
    ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‍ಲೈನ್(ಯುಯುಸಿಎಂಎಸ್) ಮೂಲಕ ಜೂನ್, 10 ರವರೆಗೆ ಅರ್ಜಿ ಸಲ್ಲಿಸಬಹುದು. ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
    ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸದ htts://uucms.karnataka.gov.in ಅಥವಾ hಣಣಠಿs://https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕಾರ್ಯಾಲಯದ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಕಾವಾ, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ತಿಳಿಸಿದ್ದಾರೆ.

    Previous Articleಧಾರಾಕಾರ ಮಳೆಯಿಂದ ಮನೆಗೆ ತೀವ್ರ ಹಾನಿ
    Next Article ಸಂಪರ್ಕ ಸೇತುವೆ ಇಲ್ಲದೆ ಪರದಾಟ : ಸ್ಥಳೀಯರಿಂದಲೇ ತಾತ್ಕಾಲಿಕ ತೂಗು ಸೇತುವೆ ನಿರ್ಮಾಣ..!

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.