ಮಡಿಕೇರಿ : ಕುಶಾಲನಗರ ತಾಲ್ಲೂಕು ನೆಲ್ಲಿಹುದಿಕೇರಿ ಗ್ರಾಮದ ನಿವಾಸಿಯಾದ ಲೀಲಾವತಿ ಕೋಂ ರಾಜನ್ ರವರ ಮನೆ ಮಳೆಯಿಂದ ಹಾನಿಯಾಗಿದ್ದು ಮಾನ್ಯ ಕುಶಾಲನಗರ ತಹಸೀಲ್ದಾರ್ ರವರು ಫುಡ್ ಕಿಟ್ ವಿತರಣೆ ಮಾಡಿರುತ್ತಾರೆ.

ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹೋಬಳಿ ದೊಡ್ಡಹನಕೋಡು ಗ್ರಾಮದ ನಿವಾಸಿಯಾದ ಪಾರ್ವತಿ ಕೊಂ ರುದ್ರಯ್ಯ ರವರ ಮನೆ ಮಳೆಯಿಂದ ಹಾನಿಯಾಗಿದ್ದು ಮಾನ್ಯ ಸೋಮವಾರಪೇಟೆ ತಹಸೀಲ್ದಾರ್ ರವರು ಫುಡ್ ಕಿಟ್ ವಿತರಣೆ ಮಾಡಿರುತ್ತಾರೆ.


