Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ
    ಬಿಗ್ ನ್ಯೂಸ್

    ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

    Updated:May 29, 2025

    ಮಡಿಕೇರಿ : ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

    ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ.

    1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ.

    ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ.

    ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು.

    ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ‌ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ.

    ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ‌ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು.

    Previous Articleಮಳೆಹಾನಿ ಪ್ರದೇಶಗಳಿಗೆ ವಿಭಾಗಾಧಿಕಾರಿಗಳು ಭೇಟಿ
    Next Article ಧಾರಾಕಾರ ಮಳೆಯಿಂದ ಮನೆಗೆ ತೀವ್ರ ಹಾನಿ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.