ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ..!

ದೇವಜನ ಜಗದೀಶ್(56) ಮೃತ ದುರ್ಧೈವಿ

ಮಡಿಕೇರಿ ಮಹಿಳಾ ಸಮಾಜದಲ್ಲಿ ನಡೆದ ಘಟನೆ

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟ ಜಗದೀಶ್

ಆರ್ಥಿಕ, ಹಾಗೂ ಮೈಕ್ರೋ ಫೈನಾನ್ಸ್ ಕಿರಿಕಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಸ್ಥಳಕ್ಕೆ ಮಡಿಕೇರಿ ಪೊಲೀಸರ ಭೇಟಿ ಪರಿಶೀಲನೆ

 

 

Exit mobile version