ಮಡಿಕೇರಿ : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅವರನ್ನು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಂಘದ ಪದಾಧಿಕಾರಿಗಳು ದೀಪಾಭಾಸ್ತಿ ಹಾಗೂ ಅವರ ಪತಿ ಚೆಟ್ಟರ ನಾಣಯ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು.

Exit mobile version