ಮಡಿಕೇರಿ : ನೆನ್ನೆ ಸುರಿದ ಮಳೆಗೆ ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಕೋಂ ತೋರೇರ ದೇವಯ್ಯ ರವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿರುತ್ತದೆ. ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ.

Exit mobile version