Close Menu
Kodagu News
    ಹೊಸ ಸುದ್ದಿ

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
    Uncategorized

    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ

    Updated:May 31, 2025

    ಮಡಿಕೇರಿ: ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನಿರ್ದೇಶನದಂತೆ ನಗರದ ಪೌರ ಕಾರ್ಮಿಕರು ದಿಢೀರನೆ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.

    ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ನೀರು ಸರಬರಾಜು ಹೊರತುಪಡಿಸಿ ಉಳಿದೆಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೂ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

    Previous Articleವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
    Next Article ಫೀ.ಮಾ.ಕಾರ್ಯಪ್ಪ ಕಾಲೇಜು, ಹಳೆ ವಿದ್ಯಾರ್ಥಿಗಳಿಂದ ಲೇಖಕಿ ದೀಪಾಭಾಸ್ತಿಗೆ ಸನ್ಮಾನ

    Related Posts

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.