Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸ್ವಚ್ಛತಾ ವಾಹನವೇರಿ ತ್ಯಾಜ್ಯ ಸಂಗ್ರಹಕ್ಕೆ ಮುಂದಾದ ಶಾಸಕ ಎ.ಎಸ್. ಪೊನಣ್ಣ : ಕಾರಣ ಗೊತ್ತಾ?
    ಜಿಲ್ಲೆ

    ಸ್ವಚ್ಛತಾ ವಾಹನವೇರಿ ತ್ಯಾಜ್ಯ ಸಂಗ್ರಹಕ್ಕೆ ಮುಂದಾದ ಶಾಸಕ ಎ.ಎಸ್. ಪೊನಣ್ಣ : ಕಾರಣ ಗೊತ್ತಾ?

    ವಿರಾಜಪೇಟೆ :  ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ (ರಿ) ವತಿಯಿಂದ, ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರದ ಭಾಗವಾಗಿ, ವಿರಾಜಪೇಟೆಯ ಪೌರ ಸೇವಾ ನೌಕರರು, ವಿರಾಜಪೇಟೆಯ ಪುರಾಸಭೆ ಆವರಣದಲ್ಲಿ ಮುಷ್ಕರದಲ್ಲಿ ತೊಡಗಿದರು.
    ಪೌರ ಸೇವಾ ನೌಕರರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.
    ವಿರಾಜಪೇಟೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮಾನ್ಯ ಶಾಸಕರು, ಪುರಸಭೆ ನೌಕರರನ್ನು ಮಾತನಾಡಿಸಿ ಅವರ ಬೇಡಿಕೆಗಳನ್ನು ಆಲಿಸಿದರು. ಬಳಿಕ ವಿರಾಜಪೇಟೆಯಲ್ಲಿ ತಾವು ಪುರಸಭೆ ನೌಕರರ ಬೇಡಿಕೆಗಳಿಗೆ ಈ ಹಿಂದೆ ಸ್ಪಂದಿಸಿರುವುದನ್ನು ನೆನಪಿಸಿದ ಮಾನ್ಯ ಶಾಸಕರು, ಪ್ರತಿಭಟನೆಯನ್ನು ಕೈ ಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು.
    ಮೊದಲಿಗೆ ಪುರಸಭೆ ನೌಕರರ ಸಂಘದ ಪದಾಧಿಕಾರಿಯೊಬ್ಬರು ಇದಕ್ಕೆ ಒಪ್ಪದಿದ್ದಾಗ, ಮಾನ್ಯ ಶಾಸಕರು ನೈರ್ಮಲ್ಯ ವಿಷಯದಲ್ಲಿ ಯಾವುದೇ ರಾಜಿ ಮಾಡಲು ಸಾಧ್ಯ ಇಲ್ಲದಿರುವುದರಿಂದ ತಾವೇ ಖುದ್ದಾಗಿ ಸ್ವಚ್ಛತಾ ಕಾರ್ಯ ಮಾಡುವುದಾಗಿ ತಿಳಿಸಿ, ಸ್ವತ ಸ್ವಚ್ಛತ ವಾಹನದ ಚಾಲಕ ಸ್ಥಾನದಲ್ಲಿ ಕುಳಿತುಕೊಂಡರು.
    ಶಾಸಕರ ಕಾರ್ಯ ವೈಖರಿಯ ಬಗ್ಗೆ ಅಪಾರ ಮೆಚ್ಚುಗೆ ಹಾಗೂ ಭರವಸೆ ಇರುವ ವಿರಾಜಪೇಟೆ ಪುರಸಭೆ ನೌಕರರು, ಕೂಡಲೇ ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾದರು.
    ಪುರಸಭೆ ದಿನಗೂಲಿ ನೌಕರರ ಮನವೊಲಿಸುವ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಮತ್ತು ಸದಸ್ಯರು, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಸರಕಾರದ ವಿವಿಧ ನಾಮನಿರ್ದೇಶಕ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleನೌಕಾಪಡೆಯ_ಸಬ್_ಲೆಫ್ಟಿನೆಂಟ್_ಕಡಿಯಮಾಡ_ರಿಯಾ_ಅಚ್ಚಯ್ಯ
    Next Article ವಿಪತ್ತು ನಿರ್ವಹಣಾ ಕಾರ್ಯಪಡೆ ಸಭೆ: ಮಳೆಗಾಲದಲ್ಲಿ ಜನರ ಸಂರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿ: ಹೆಚ್.ಎ ಹಂಸ ಕೊಟ್ಟಮುಡಿ

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.