Close Menu
Kodagu News
    ಹೊಸ ಸುದ್ದಿ

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಕೇಕುಮಾನಿ ಭಗವತಿ ದೇವಾಲಯದ ನೂತನ ರಸ್ತೆ ಉದ್ಘಾಟನೆ
    Uncategorized

    ಕೇಕುಮಾನಿ ಭಗವತಿ ದೇವಾಲಯದ ನೂತನ ರಸ್ತೆ ಉದ್ಘಾಟನೆ

    ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದ ಕೇಕುಮಾನಿ ಶ್ರೀ ಭಗವತಿ ದೇವಾಲಯಕ್ಕೆ ತೆರಳುವ 8ಲಕ್ಷ ರೂ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು.

    ಬಳಿಕ ಕೇಕುಮಾನಿ ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿದ ಶಾಸಕರು ಕ್ಷೇತ್ರದ ಅಭಿವೃದ್ಧಿ,ಸುರಕ್ಷತೆ ಹಾಗೂ ಈ ಬಾರಿಯ ಮಳೆಗಾಲವು ಸುಸೂತ್ರವಾಗಿ ಯಾವುದೇ ಹಾನಿ ಉಂಟುಮಾಡದೆ ಜನರ ಬಾಳಿಗೆ ಸುಖ,ಶಾಂತಿಯನ್ನು ನೀಡಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು.

    ಈ ಸಂದರ್ಭ ಕಕ್ಕಬ್ಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಪಂಚಾಯತ್ ಸದಸ್ಯ ಹರೀಶ್ ಮೊಣ್ಣಪ್ಪ,ಪ್ರಮುಖರಾದ ಚೋಯಮಾಡಂಡ ಪೂಣಚ್ಚ,ಅನ್ನಡಿಯಂಡ ದೀಪಕ್,ಚೋಯಮಾಡಂಡ ವಿಜು, ಮುಕ್ಕಾಟಿ ಚಿದಾ, ಮಾರ್ಚಂಡ ಪ್ರವೀಣ್ ಸೇರಿದಂತೆ ಪಕ್ಷದ ಪ್ರಮುಖರು ಗ್ರಾಮಸ್ಥರು,ಮತ್ತಿತರರು ಹಾಜರಿದ್ದರು.

    Previous Articleಪ್ರಗತಿ ಪರಿಶೀಲನಾ ಸಭೆ
    Next Article ಸಿದ್ದಾಪುರ : ಬೃಹತ್ ಗಾತ್ರದ ‌ ನಾಗರಹಾವಿನ ರಕ್ಷಣೆ

    Related Posts

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.