*ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ*

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಇಂದು ತಮ್ಮ ವಿರಾಜಪೇಟೆಯ ಗೃಹ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿದರು.

ಲೋಕೋಪಯೋಗಿ ಇಲಾಖೆ, ಐಟಿಡಿಪಿ, ಕಂದಾಯ ಮೊದಲಾದ ಇಲಾಖೆ ಅಧಿಕಾರಿಗಳು ತಮ್ಮ ಕಡತಗಳೊಂದಿಗೆ ಇಂದು ಸಭೆಯಲ್ಲಿ ಭಾಗವಹಿಸಿದರು.

Exit mobile version