Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ರಷ್ಯಾದ 2 ಸಾವಿರ ಕಿಮೀ ಒಳನುಗ್ಗಿ ಉಕ್ರೇನ್ ದಾಳಿ..! 40 ಯುದ್ಧ ವಿಮಾನ ನಾಶ
    Uncategorized

    ರಷ್ಯಾದ 2 ಸಾವಿರ ಕಿಮೀ ಒಳನುಗ್ಗಿ ಉಕ್ರೇನ್ ದಾಳಿ..! 40 ಯುದ್ಧ ವಿಮಾನ ನಾಶ

    Updated:June 2, 2025

    ಮಾಸ್ಕೋ. : ಉಕ್ರೇನ್ ರಷ್ಯಾದ ಸೈಬೀರಿಯಾದಲ್ಲಿರುವ ಸೇನಾಗಳ ಮೇಲೆ ಡ್ರೋನ್ ದಾಳಿ ಮಾಡಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಅದರಲ್ಲೂ ಉಕ್ರೇನ್ ಗಡಿಯಿಂದ 2000 ಕಿ.ಮಿ. ಒಳ ನುಗ್ಗಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಗುಪ್ತವಾಗಿ ರಹಸ್ಯ ಕಾರ್ಯಾಚರಣೆ ನಡೆಸಿರುವುದು ರಷ್ಯಾವನ್ನೇ ಬೆಚ್ಚಿಬೀಳಿಸಿದೆ.

    ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ರಷ್ಯಾ ಹಾಗೂ ಉಕ್ರೇನ್ ಯುದ್ಧಕ್ಕೆ ಎನ್ನೇನೂ ಶಾಂತಿ ಮಾತುಕತೆಯ ಮೂಲಕ ಕದನ ವಿರಾಮ ಘೋಷಣೆಯಾಗೇ ಬಿಡುತ್ತದೆ ಎನ್ನುವ ನಡುವೆ ರಷ್ಯಾ ಹಾಗೂ ಉಕ್ರೇನ್ ನಡುವೆ ಅತಿ ದೊಡ್ಡ ಕಾಳಗ ಶುರುವಾಗುವ ಮುನ್ಸೂಚನೆ ಬಂದಂತಿದೆ.

    ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ಧ ಈಗ ಹೊಸ ದಿಕ್ಕನ್ನು ಪಡೆದುಕೊಂಡಿದ್ದು, ಈ ಬಾರಿ ಉಕ್ರೇನ್ ರಷ್ಯಾದೊಳಗೆ ಆಳವಾಗಿ ನುಗ್ಗಿ ಇಡೀ ರಷ್ಯಾದ ವಾಯುಪಡೆಯನ್ನು ಬೆಚ್ಚಿಬೀಳಿಸುವಷ್ಟು ಬೃಹತ್ ಡ್ರೋನ್ ದಾಳಿಯನ್ನು ನಡೆಸಿದೆ. ಇದರೊಂದಿಗೆ ಉಕ್ರೇನ್ ರಷ್ಯಾದ ಸೈಬೀರಿಯಾದಲ್ಲಿರುವ ಸೇನಾಗಳ ಮೇಲೆ ಡ್ರೋನ್ ದಾಳಿ ಮಾಡಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಅದರಲ್ಲೂ ಉಕ್ರೇನ್ ಗಡಿಯಿಂದ 2000 ಕಿ.ಮಿ. ಒಳ ನುಗ್ಗಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಗುಪ್ತವಾಗಿ ರಹಸ್ಯ ಕಾರ್ಯಾಚರಣೆ ನಡೆಸಿರುವುದು ರಷ್ಯಾವನ್ನೇ ಬೆಚ್ಚಿಬೀಳಿಸಿದೆ. ಹಾಗಾದರೆ, ಉಕ್ರೇನ್ ಕಾರ್ಯಾಚರಣೆ ಹೇಗಿತ್ತು..? ಅದರ ಹೆಸರೇನು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ:

    ! ಹಿಂದೂ ದೇವಸ್ಥಾನಕ್ಕಾಗಿ ಬೌದ್ಧ ರಾಷ್ಟ್ರಗಳ ಸಂಘರ್ಷ!

    ಶಿವ ದೇಗುಲಕ್ಕಾಗಿ ಯುದ್ಧಕ್ಕೆ ಸಜ್ಜಾದ ಈ 2 ದೇಶಗಳು! ಹಿಂದೂ ದೇವಸ್ಥಾನಕ್ಕಾಗಿ ಬೌದ್ಧ ರಾಷ್ಟ್ರಗಳ ಸಂಘರ್ಷ!

    advertisement

    ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧ ಮತ್ತೆ ತಾರಕಕ್ಕೇರಿದ್ದು, ಯುದ್ಧದಲ್ಲಿ ಇದೇ ಮೊದಲ ಬಾರಿಗೆ ಅತಿ ದೊಡ್ಡ ಡ್ರೋನ್ ದಾಳಿ ನಡೆದಿದೆ. ಇನ್ನು ‘ಸ್ಪೈಡರ್‌ವೆಬ್’ ಎಂದು ಹೆಸರಿಸಲಾದ ಈ ವಿಶೇಷ ಕಾರ್ಯಾಚರಣೆಯಲ್ಲಿ, ಉಕ್ರೇನ್ ಸೇನೆಯು ರಷ್ಯಾದ ನಾಲ್ಕು ಪ್ರಮುಖ ವಾಯುನೆಲೆಗಳಾದ ಬೆಲಾಯಾ, ಡಯಾಗಿಲೆವೊ, ಒಲೆನ್ಯಾ ಮತ್ತು ಇವನೊವೊಗಳನ್ನು ಗುರಿಯಾಗಿಸಿಕೊಂಡಿದೆ. ಇವುಗಳಲ್ಲಿ, ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತ ರಷ್ಯಾದ ಬಾಂಬರ್‌ಗಳನ್ನು ನಿಯೋಜಿಸಲಾದ ಅನೇಕ ವಾಯುನೆಲೆಗಳು ಸಹ ಇವೆ! ಇನ್ನು ಉಕ್ರೇನ್ ದಾಳಿಗೂ ಮುನ್ನ ರಷ್ಯಾವು ಉಕ್ರೇನ್ ಸೇನಾ ತರಬೇತಿ ಪ್ರದೇಶದ ಮೇಲೆ ಕ್ಷಿಪಣಿ ಮೂಲಕ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಕನಿಷ್ಠ 12 ಸೈನಿಕರು ಸಾವನ್ನಪ್ಪಿದ್ದು, 60 ಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ.

    ಉಕ್ರೇನಿಯನ್ ಭದ್ರತಾ ಮೂಲಗಳ ಪ್ರಕಾರ, ಈ ದಾಳಿಯಲ್ಲಿ AEW ವ್ಯವಸ್ಥೆಯನ್ನು ಹೊಂದಿರುವ TU-95, TU-22M3 ಮತ್ತು A-50 ವಿಮಾನಗಳು ಸೇರಿದಂತೆ ಸುಮಾರು 40 ರಷ್ಯಾದ ಸೇನಾ ವಿಮಾನಗಳು ಸಂಪೂರ್ಣವಾಗಿ ನಾಶವಾದವು ಎನ್ನಲಾಗಿದೆ. ಇನ್ನು ಉಕ್ರೇನ್ ಗಡಿಯಿಂದ ಸುಮಾರು 2000 ಕಿ.ಮಿ. ದೂರವಿರುವ ರಷ್ಯಾದ ಬೆಲಾಯಾ, ಡಯಾಗಿಲೆವೊ, ಒಲೆನ್ಯಾ ಮತ್ತು ಇವನೊವೊ ಸೇನಾ ನೆಲೆಗಳ ಮೇಲೆ ದಾಳಿ ಮಾಡಿದೆ. ಇನ್ನು ಈ ದಾಳಿಗಳು ರಷ್ಯಾದ ಒಳಗಿನಿಂದಲೇ ದಾಳಿ ಮಾಡಿರುವುದು ಪುಟಿನ್ ಬುಡವನ್ನೇ ಅಲ್ಲಾಡಿಸಿದೆ. ಅದರಲ್ಲೂ ಶಾಂತಿ ಒಪ್ಪಂದವಾಗೇ ಬಿಡುತ್ತದೆ ಎನ್ನುವ ಸಂದರ್ಭದಲ್ಲಿ ನಡೆದಿರುವ ಈ ದಾಳಿಯು ಅಮೆರಿಕ ಅಧ್ಯಕ್ಷ ಟ್ರಂಪ್ ಅವರಿಗೂ ಒಂಥರಾ ಮುಜುಗರವೇ ಸರಿ. ಯಾಕೆಂದರೆ, ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದಲ್ಲಿಯೇ ಯುದ್ಧ ನಿಲ್ಲಿಸಿ ಬಿಡುತ್ತೇನೆ ಎಂದು ಆರ್ಭಟಿಸಿದ್ದ ಟ್ರಂಪ್ಗೆ ತನ್ನ ದೇಶದ ಮರಿಯನ್ನೇ ನಿಯಂತ್ರಿಸುವುದಕ್ಕೆ ಸಾಧ್ಯವಾಗಿಲ್ಲ ಎನ್ನುವುದು ದೊಡ್ಡ ಹೊಡೆತವೇ ಸರಿ!

    Previous Articleವಸತಿ ಶಾಲೆಗಳ ಖಾಯಂ ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ 
    Next Article ಹಾರಂಗಿ ವ್ಯಾಪ್ತಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.