ತಹಸೀಲ್ದಾರರಾದ ಪ್ರವೀಣ ಕುಮಾರ್ ಅವರು ಭಾಗಮಂಡಲ ಹೋಬಳಿ ತಾವೂರು ಗ್ರಾಮದ ಕಟ್ಟಪ್ಪಳ್ಳಿ ಎಂಬಲ್ಲಿಗೆ ಭಾಗಮಂಡಲದಿಂದ ನೇರ ರಸ್ತೆ ಸಂಪರ್ಕ ಇಲ್ಲದ ಕಾರಣ ಸಂಪಾಜೆ ಹೋಬಳಿ ಚೆಂಬು ಗ್ರಾಮದ ಮುಖಾಂತರ ತೆರಳಿ ಭೇಟಿ ನೀಡಿ ಬರೆ ಜರಿಯುವ ಹಂತದ ಅಪಾಯಕಾರಿ ಸ್ಥಳದಲ್ಲಿರುವ ಮನೆಗಳನ್ನು ಪರಿಶೀಲಿಸಿದರು ಹಾಗೂ ಅವರಿಗೆ ಮಳೆಯು ತೀವ್ರವಾದಲ್ಲಿ ಸುರಕ್ಷಿತ ಜಾಗಗಳಿಗೆ ತೆರಳುವಂತೆ ಸೂಚಿಸಿದರು ಮತ್ತು ಅಲ್ಲಿನ ಜನಗಳಿಗೆ ಫುಡ್ ಕಿಟ್ ವಿತರಣೆ ಮಾಡಿದರು ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಬ್ರೇಕಿಂಗ್ ನ್ಯೂಸ್
- ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
- ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
- ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
- ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
- ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
- ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
- ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
- ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು


