ಸುಂಟಿಕೊಪ್ಪ ಆರಕ್ಷಕ ಉಪ ನಿರೀಕ್ಷಕರಾಗಿ ಮೋಹನ್ ರಾಜ್

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ.ಮೋಹನ್ ರಾಜ್ ಅವರು ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಆರಕ್ಷಕ ಉಪ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಡಿದ್ದಾರೆ.

Exit mobile version