ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
***************************************
ಮಡಿಕೇರಿ
:-ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೇಟಿ ಬಚಾವೋ- ಭೇಟಿ ಪಡಾವೋ ಯೋಜನೆ ಅಡಿ ಗಿಡ ನೀಡುವ ಕಾರ್ಯಕ್ರಮವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಗಿಡ ನೆಡುವ ಮೂಲಕ ಹಸಿರು ಬೆಳೆಸಿ-ಹಸಿರು ಉಳಿಸಿ ಎಂಬುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಸಬಲೀಕರಣದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
- ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
- ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್
- ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

