ಮಾಜಿ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳ ಹರಿಕಾರ, ಮೌನಕ್ರಾಂತಿಯ ರುವಾರಿಯಾದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ, ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾನ್ಯಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಿಗೆ, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಗ್ಯಾರೆಂಟಿ ಅನುಷ್ಠಾನ ಅಧಿಕಾರದ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ, ಸಹ ಮಲಾರ್ಪಣೆಯನ್ನು ಮಾಡಿ ಗೌರವ ಸಲ್ಲಿಸಿದರು.

Exit mobile version