Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಫೂಟ್ ಪಲ್ಸ್ ಥೆರಫಿ ಮನುಷ್ಯನ ಕಾಯಿಲೆಗಳನ್ನು ದೂರ ಮಾಡುತ್ತದೆ: ಶಶಿಕಾಂತ್ ಪೂಜಾರಿ
    Uncategorized

    ಫೂಟ್ ಪಲ್ಸ್ ಥೆರಫಿ ಮನುಷ್ಯನ ಕಾಯಿಲೆಗಳನ್ನು ದೂರ ಮಾಡುತ್ತದೆ: ಶಶಿಕಾಂತ್ ಪೂಜಾರಿ

    ಶನಿವಾರಸಂತೆ :-‘ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಕ್ರಮದಿಂದ ವ್ಯಕ್ತಿಯ ಅಂಗಾಲಿನಿAದ ಹೃದಯದ ವರೆಗೂ ರಕ್ತ ಸಂಚಾರ ಮಾಡುವ ಮೂಲಕ ಖಾಯಿಲೆಗಳನ್ನು ದೂರ ಮಾಡುತ್ತದೆ’ ಎಂದು ಕಂಪಾನಿಯೋ ಸಂಸ್ಥೆಯ ಥೆರಪಿಯನ್ ಶಶಿಕಾಂತ್ ಪೂಜಾರಿ ಹೇಳಿದರು. ಅವರು ಕೊಡಗು ಪತ್ರಕರ್ತರ ಸಂಘ ಸೋಮವಾರಪೇಟೆ ತಾಲೋಕು ಘಟಕ ಹಾಗೂ ಕಾಂಪಾನಿಯೋ ಸಂಸ್ಥೆ ಇವರ ವತಿಯಿಂದ ಶನಿವಾರಸಂತೆ ಪತ್ರಿಕಾ ಭವನದಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದರು.-ಫೂಟ್ ಪಲ್ಸ್ ಥೆರಪಿ ಯಂತ್ರದಲ್ಲಿ ಚಿಕಿತ್ಸೆ ಪಡೆಯುವ ವ್ಯಕ್ತಿಗೆ ಅರ್ಧ ಗಂಟೆಯಲ್ಲಿ ಐದು ಕಿ.ಮೀ.ದೂರದ ವರೆಗೆ ಓಟಕ್ಕೆ ಸಮನಾಗಿರುತ್ತದೆ ಈ ಮೂಲಕ ದೇಹದ ನರ ನಾಡಿಗಳಲ್ಲಿ ರಕ್ತ ಸಂಚಾರವಾಗುತ್ತದೆ ದೇಹದಲ್ಲಿರುವ ಅಶುದ್ದ ರಕ್ತ ಶುದ್ದಗೊಳ್ಳುತ್ತದೆ ಹೃದಯ ಸಂಬAಧಿ ಕಾಯಿಲೆ ಸೇರಿದಂತೆ ಸೊಂಟ ನೋವು, ಹಿಂಬAದಿ ಬೆನ್ನು ನೋವು ಮುಂತಾದ ನರ ದೌರ್ಬಲ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ ಎಂದರು. ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಕ್ರಮವನ್ನು ಭಾರತದಲ್ಲಿ ೨೦೧೪ ರಿಂದ ಸ್ಥಾಪನೆಯಾಗಿದ್ದು ಯಂತ್ರವನ್ನು ಕಾಂಪೋನಿಯಾ ಸಂಸ್ಥೆಯು ತಯಾರಿಸುತ್ತಿದ್ದು ಈ ಮೂಲಕ ಸಂಸ್ಥೆಯು ಸಂಘ-ಸAಸ್ಥೆಗಳ ಸಹಕಾರದಲ್ಲಿ ೧೨ ಲಕ್ಷಕಿಂತ ಹೆಚ್ಚಿನ ಉಚಿತ ಥೆರಪಿ ಶಿಬಿರವನ್ನು ನಡೆಸಿದ್ದು ದೇಶದ್ಯಾದಂತ ೩೮೦ ಸಂಸ್ಥೆಯ ಶಾಖೆಗಳನ್ನು ಹೊಂದಿದೆ ಎಂದರು.

    ಕೊಡಗು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಸ್.ಎಂ.ಮುರುಳಿಧರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ-ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಗಮನಕ್ಕೆ ಕೊಡಬೇಕು ಇತ್ತಿಚಿನ ದಿನಗಳಲ್ಲಿ ಚಿಕ್ಕ ವಯಸಿನವರಿಗೂ ಶುಗರ್, ಬಿಪಿ, ಹೃದಯ ಸಂಬAಧಿ ಕಾಯಿಲೆಗಳಿರುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳುತ್ತಿರಬೇಕು ಮತ್ತು ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.

    ಗ್ರಾ.ಪಂ.ಸದಸ್ಯ ಎಸ್.ಎನ್.ರಘು ಮಾತನಾಡಿ-ದೇಹ ಸದೃಢಗೊಂಡರೆ ಸದೃಢ ಸಮಾಜ ನಿರ್ಮಾಣವಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಇದರ ಜೊತೆಯಲ್ಲಿ ಪ್ರತಿಯೊಬ್ಬರೂ ಆರೋಗ್ಯ ವಿಮೆ ಮಾಡಿಸಿಕೊಂಡರೆ ಆರೋಗ್ಯ ಸಮಸ್ಯೆ ಬಂದಾಗ ಇದರಿಂದ ಉಪಯೋಗವಾಗುತ್ತದೆ ಎಂದು ಸಲಹೆ ನೀಡಿದರು.

    ವರ್ತಕರ ಸಂಘದ ಅಧ್ಯಕ್ಷ ಸರ್ದಾರ್ ಆಹಮದ್ ಮಾತನಾಡಿ-ಪತ್ರಕರ್ತ ಸಂಘವು ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಸಹಕಾರಿಯಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

    ತಾಲೋಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್.ಹರೀಶ್ ಕುಮಾರ್ ಅಧ್ಯಕ್ಷತೆವಹಿಸಿ ಮಾತನಾಡಿ-ಶನಿವಾರಸಂತೆ ವ್ಯಾಪ್ತಿಯಲ್ಲಿ ಹಲವು ಆರೋಗ್ಯ ಶಿಬಿರ, ರಕ್ತದಾನ ಶಿಬಿರಗಳು ನಡೆದಿವೆ ಆದರೆ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರವು ನಡೆದಿರಲಿಲ್ಲ ಈ ಕಾರಣದಿಂದ ನಮ್ಮ ಸಂಘದ ವತಿಯಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು

    ಕಾರ್ಯಕ್ರಮದಲ್ಲಿ ಮಾಜಿ ಗ್ರಾ.ಪಂ.ಅಧ್ಯಕ್ಷೆ ಸರೋಜ ಶೇಖರ್, ಹಿರಿಯ ಮುಖಂಡ ಕಳಲೆ ಕೃಷ್ಣೇಗೌಡ, ಕಾಂಪೋನಿಯಾ ಸಂಸ್ಥೆಯ ವಸಂತ್, ಮುಂತಾದವರು ಇದ್ದರು.

    Previous Articleಬಾಲ್ಯ ವಿವಾಹ, ಬಾಲಕಾರ್ಮಿಕರ ಬಗ್ಗೆ ಎಚ್ಚರ ವಹಿಸಿ
    Next Article ಭಾರತಿಯಲ್ಲಿಲ್ಲ ಇನ್ನು ಮುಂದೆ ಸರಸ್ವತಿ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.