ಮಡಿಕೇರಿ : ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಆರ್ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಇವರುಗಳ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್
- 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್


