ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ದೈವಜ್ಞ ಸಮಾಜದ ಕಟ್ಟಡದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಪಾಲ್ಗೊಂಡರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣ
, ದೈವಜ್ಞ ಸಮಾಜದವರ ಕೊಡುಗೆ ಈ ನಾಡಿಗೆ ಅಪಾರವಾದದ್ದು. ನಾಡಿನ ಎಲ್ಲಾ ಪ್ರಮುಖ ಕಾರ್ಯಗಳಲ್ಲಿ ದೈವಜ್ಞ ಸಮಾಜದ ಕೊಡುಗೆ ಅತ್ಯಂತ ಮಹತ್ವದ್ದಾಗಿದ್ದು, ಈ ಸಮಾಜದ ಏಳಿಗೆಗಾಗಿ ತನ್ನ ಕೈಲಾದ ಎಲ್ಲಾ ಸಹಾಯ ಮಾಡಲು ತಾನು ಸಿದ್ಧ ಇರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅರುಣ್ ಮಾಚಯ್ಯ, ದೈವಜ್ಞ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

