Close Menu
Kodagu News
    ಹೊಸ ಸುದ್ದಿ

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ನಾಳೆ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ 
    Uncategorized

    ನಾಳೆ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ 

    ಮಡಿಕೇರಿ : ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂನ್, 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

    ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6 ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದ್ದು, ಜೂನ್, 10 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ರಾಮಚಂದ್ರ ಅವರು ಕೋರಿದ್ದಾರೆ.

    Previous Articleಮನರೇಗಾ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಶಾಸಕ ಪೊನ್ನಣ್ಣ
    Next Article ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

    Related Posts

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.