Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಬೂಕರ್ ಪ್ರಶಸ್ತಿ ವಿಜೇತೆಗೆ ಕುಲಪತಿಗಳ ಆಹ್ವಾನ
    Uncategorized

    ಬೂಕರ್ ಪ್ರಶಸ್ತಿ ವಿಜೇತೆಗೆ ಕುಲಪತಿಗಳ ಆಹ್ವಾನ

    ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿಗಳಿಂದ ಬೂಕರ್ ವಿಜೇತೆ ದೀಪಾ ಭಾಸ್ತಿಗೆ ಅಭಿನಂದನೆ ಹಾಗು ಆಹ್ವಾನ

    ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಎಲ್ ಧರ್ಮ ಮಡಿಕೇರಿಯ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

    ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿ ಹಾಗು ಮನೆಯವರೊಡನೆ ಮಾತನಾಡಿ 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಕಾಲೇಜಿನ ದಿನಗಳಿಂದಲೂ ಸಾಹಿತ್ಯದ ಆಸಕ್ತಿ ಹೊಂದಿದ್ದ ದೀಪಾ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಬಹಳ ವಿಶೇಷವಾದುದು ಎಂದರು.

    ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಕುಲಪತಿ ಅಭಿನಂದಿಸಿದರು. ಹಾಗು ಇದೇ ಸಂದರ್ಭದಲ್ಲಿ ದೀಪಾ ಭಾಸ್ತಿಯವರನ್ನು ವಿಶ್ವವಿದ್ಯಾನಿಲಯಕ್ಕೆ ಆಹ್ವಾನಿಸಿದರು.

    ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ದೀಪಾ ಭಾಸ್ತಿ ಅವರು ಕಾಲೇಜಿನ ದಿನಗಳಿಂದಲೇ ಪರಿಚಿತರು, ಇಂದು ಕನ್ನಡದ ಹಣತೆ ವಿಶ್ವ ಮಟ್ಟದಲ್ಲಿ ರಾರಾಜಿಸುತ್ತಿದೆ ಎಂದರೆ ಅದಕ್ಕೆ ದೀಪಾ ಭಾಸ್ತಿ ಅವರ ಕೊಡುಗೆಯೂ ಬಹು ಮುಖ್ಯ ಕಾರಣ ಎಂದರು

    ಈ ಸಂದರ್ಭದಲ್ಲಿ
    ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಕೊಡಗು ಕನ್ನಡ ಭವನದ ನಿರ್ದೇಶಕ ಅರುಣ್ ಕುಮಾರ್ ಪಿ. ಹಾಜರಿದ್ದರು.

    Previous Articleಸಿದ್ದಾಪುರ : ಜನ ವಿರೋಧದ ನಡುವೆ ಗ್ರಾಮ ಸಭೆಗೆ ತಯಾರಿ
    Next Article ವಲಯ ಕಾಂಗ್ರೆಸ್ ಆಯೋಜಿತ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಭಾಗಿ

    Related Posts

    ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ

    September 12, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.