Close Menu
Kodagu News
    ಹೊಸ ಸುದ್ದಿ

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಮನರೇಗಾ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಶಾಸಕ ಪೊನ್ನಣ್ಣ
    Uncategorized

    ಮನರೇಗಾ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಶಾಸಕ ಪೊನ್ನಣ್ಣ

    ಮಡಿಕೇರಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ  ಉದ್ಘಾಟಿಸಿದರು.

    ಅಂಗನವಾಡಿ ಕೇಂದ್ರಗಳು ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣ ಒದಗಿಸುವ ಒಂದು ಪ್ರಮುಖ ಕೇಂದ್ರಗಳಾಗಿದ್ದು, ಮಕ್ಕಳ ದೈಹಿಕ ಹಾಗೂ ಬೌದ್ದಿಕ ಬೆಳವಳಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಬಹಳ ಮುತುವರ್ಜಿವಹಿಸಿ ಮಕ್ಕಳನ್ನು ಸಲಹುವ ಜವಾಬ್ದಾರಿಯು ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕಿಯರದ್ದಾಗಿರುತ್ತದೆ ಎಂದರು.

    ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಕೇಂದ್ರಗಳಾಗಿದ್ದು ಮಕ್ಕಳನ್ನು ಹೆಚ್ವಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೇರಿಸಿ ಎಂದು ಸಾರ್ವಜನಿಕರಿಗೆ ಸಂದೇಶ ನೀಡಿದರು.

    ಮಹಾತ್ಮಗಾಂಧಿ ನರೇಗಾ ಯೋಜನೆಯು ಗ್ರಾಮಗಳ ಹಲವು ಅಭಿವೃದ್ದಿ ಕಾರ್ಯಗಳಿಗೆ ಸಹಕಾರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು ಶಿಶು ಅಭಿವೃದ್ದಿ ಇಲಾಖೆಯ ಒಗ್ಗೂಡಿಸುವಿಕೆಯಿಂದ ವ್ಯವಸ್ಥಿತವಾದ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಕಾರ್ಮಾಡು ಗ್ರಾ.ಪಂ.ಅಧ್ಯಕ್ಷರಾದ ದಿವ್ಯಾ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಜಾನ್ಸನ್, ವಿರಾಜಪೇಟೆ ತಾ.ಪಂ.ಇಒ. ಕೆ.ಸಿ.ಅಪ್ಪಣ್ಣ, ಗ್ರಾ.ಪಂ.ಉಪಾಧ್ಯಕ್ಷರು, ಎಲ್ಲಾ ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

    Previous Articleಯೋಗ ದಿನಾಚರಣೆ ಪ್ರಯುಕ್ತ ನಾಳೆ ಸ್ವಚ್ಛತಾ ಅಭಿಯಾನ
    Next Article ನಾಳೆ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ 

    Related Posts

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.