ಮಡಿಕೇರಿ  : ಯೋಗಭ್ಯಾಸದೊಂದಿಗೆ ಶ್ರಮದಾನ ಮತ್ತು ಸ್ವಚ್ಛತಾ ಅಭಿಯಾನ ಹಾಗೂ ಸಸ್ಯಗಳನ್ನು ನೆಡುವ ಕಾರ್ಯಕ್ರಮವು (ಜೂನ್, 10 ರಂದು) ನಾಳೆ ಬೆಳಗ್ಗೆ 8.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಸ್ವಚ್ಛತಾ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಕಚೇರಿಯ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.

Exit mobile version