Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಪೊನ್ನಣ್ಣ ನೇತೃತ್ವದಲ್ಲಿ ಕೊಡವ ಸಮಾಜದಿಂದ ಸಚಿವರ ಭೇಟಿ
    Uncategorized

    ಪೊನ್ನಣ್ಣ ನೇತೃತ್ವದಲ್ಲಿ ಕೊಡವ ಸಮಾಜದಿಂದ ಸಚಿವರ ಭೇಟಿ

    ಶಾಸಕ ಪೊನ್ನಣ್ಣ ನೇತೃತ್ವದಲ್ಲಿ ಬೆಂಗಳೂರು ಕೊಡವ ಸಮಾಜ ಪ್ರಮುಖರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡ ರ ಭೇಟಿ:ಅಭಿನಂದನೆ ಸಲ್ಲಿಕೆ

    ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಇಂದು, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕೆ.ಟಿ ಪೆಮ್ಮಯ್ಯ, ಉಪಾಧ್ಯಕ್ಷರಾದ ಪಿ.ಎಮ್ ಕಮಲ, ಜಂಟಿ ಕಾರ್ಯದರ್ಶಿ ಮಹೇಶ್, ಜಂಟಿ ಖಜಾಂಜಿ ಪಿ.ಕೆ ಗಣಪತಿ,ಪಾಂಡಂಡ ಬೋಪಣ್ಣ, ಹಾಗೂ ಸಮಾಜದ ಮುಖಂಡರು, ಕಂದಾಯ ಸಚಿವರಾದ ಸನ್ಮಾನ್ಯ ಕೃಷ್ಣಬೈರೇಗೌಡ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

    ಈ ಹಿಂದೆ ಶಾಸಕರ ನೇತೃತ್ವದಲ್ಲಿ ಕೊಡವ ಸಮಾಜದ ಪ್ರಮುಖರು, ತಮ್ಮ ಸಮಾಜದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬಳಕೆಗಾಗಿ ಸರಕಾರ ನೀಡಿರುವ ಜಮೀನಿಗೆ ನಿಗದಿಪಡಿಸಿದ್ದ ದರವನ್ನು ಪರಿಷ್ಕರಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದ ಮಾನ್ಯ ಕಂದಾಯ ಸಚಿವರು, ದರವನ್ನು ಪರಿಷ್ಕರಿಸಿ ಅನುಮೋದನೆ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಲಾಯಿತು.
    ಇದೇ ಭಾನುವಾರ 15-06-2025 ರಂದು, ಬೆಂಗಳೂರಿನ ವಸಂತನಗರದ ಕೊಡವ ಸಮಾಜದಲ್ಲಿ, ಈ ಪ್ರಯುಕ್ತ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾಗಿ ಸರಕಾರದ ಪ್ರಮುಖರೊಂದಿಗೆ, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರು ಭಾಗವಹಿಸಿ ಸನ್ಮಾನಿಸಲ್ಪಡುವವರಿದ್ದಾರೆ.

    Previous Articleಕುಶಾಲನಗರ ಪುರಸಭಾ ಕಚೇರಿ ಕಟ್ಟಡ ಲೋಕಾರ್ಪಣೆ
    Next Article ನಾಳೆ ಹಲವಡೆ ವಿದ್ಯುತ್ ವ್ಯತ್ಯಾಯ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.