Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ನಾಳೆ ಹಲವಡೆ ವಿದ್ಯುತ್ ವ್ಯತ್ಯಾಯ
    Uncategorized

    ನಾಳೆ ಹಲವಡೆ ವಿದ್ಯುತ್ ವ್ಯತ್ಯಾಯ

    *ನಾಳೆ ವಿದ್ಯುತ್ ವ್ಯತ್ಯಯ*

    *KODAGU NEWS*.

    ಮೂರ್ನಾಡು 66 ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಳ್ಳಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪಕೇಂದ್ರದ 11ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಲಾಗುವುದು. ಆದ್ದರಿಂದ ಜೂನ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

    ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6-ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

    Previous Articleಪೊನ್ನಣ್ಣ ನೇತೃತ್ವದಲ್ಲಿ ಕೊಡವ ಸಮಾಜದಿಂದ ಸಚಿವರ ಭೇಟಿ
    Next Article ತೀವ್ರ ಆಘಾತ ಮತ್ತು ನೋವುಂಟು ಮಾಡಿದೆ: ಶಾಸಕ ಪೊನ್ನಣ್ಣ.

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.