Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಕಾಲ್ತುಳಿತ ದುರಂತ ವಿರೋಧಿಸಿ – CM, DCM ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ 
    Uncategorized

    ಕಾಲ್ತುಳಿತ ದುರಂತ ವಿರೋಧಿಸಿ – CM, DCM ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ 

    Updated:June 17, 2025

    ಮಡಿಕೇರಿ : ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ವಿರೋಧಿಸಿ ಮತ್ತು ಸಿಎಂ, ಡಿಸಿಎಂ ರಾಜಿನಾಮೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

    ಕಾಲ್ತುಳಿತ ಪ್ರಕರಣದ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ರಾಜ್ಯ ಸರ್ಕಾರ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ತರಾತುರಿಯಲ್ಲಿ ವಿಜಯೋತ್ಸವ ಆಚರಣೆಗೆ ಮುಂದಾಯಿತು. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಪೊಲೀಸರ ಸಲಹೆಯನ್ನು ನಿರ್ಲಕ್ಷ್ಯ ಮಾಡಿ, ಪೂರ್ವತಯಾರಿಯನ್ನು ಮಾಡದೇ ವಿಜಯೋತ್ಸವಕ್ಕೆ ಕರೆ ನೀಡಿ, ೧೧ ಯುವ ಜನತೆಯ ಸಾವಿಗೆ ಕಾರಣವಾಗಿದ್ದಾರೆ. ಅಂದು ಘಟನೆ ನಡೆಯಲು ಸರಕಾರದ ನಿರ್ಣಯವೇ ಕಾರಣ. ಆದರೆ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಬೇರೆ ಬೇರೆಯವರ ಮೇಲೆ ಈ ಸಾವಿನ ಹೊಣೆ ಹೊರಿಸುತ್ತಿರುವುದು ಖಂಡನೀಯ. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಸಾವಿನ ಹೊಣೆ ಹೊತ್ತು, ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

    ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ವಿಜಯೋತ್ಸವ ಮಾಡುತ್ತೇವೆಂದು ಸರ್ಕಾರ ೧೧ ಜನರನ್ನು ಬಲಿ ತೆಗೆದುಕೊಂಡಿದೆ. ವಿಜಯೋತ್ಸವದಲ್ಲಿ ಸಾವು ಉಂಟಾಗಲು ಸರ್ಕಾರವೇ ಕಾರಣ. ಬಿಜೆಪಿ ಹಿಂದೆ ಇಂತಹ ಕಾರ್ಯಕ್ರಮ ನಡೆಸಿದಾಗ ಇಂತಹ ಘಟನೆ ನಡೆದಿಲ್ಲ. ಪೊಲೀಸರು ಎರಡು ದಿನ ಸಮಯವಾಕಾಶ ಕೇಳಿದರೂ ಸಮಯ ನೀಡದ ಸರಕಾರ, ಅಹಿತಕರ ಘಟನೆ ನಡೆದ ಸಂದರ್ಭ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಕಾಲ್ತುಳಿದಲ್ಲಿ ಜನತೆ ಸಾವಿಗೀಡಾಗಿದ್ದಾರೆ ಎಂದು ತಿಳಿದಿದ್ದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿಜಯೋತ್ಸವ ರದ್ದು ಮಾಡಲು ನಿರ್ಣಯಿಸಲಿಲ್ಲ. ಹಾಗಾಗಿ ಇವರ ಮೇಲೆ ಕೊಲೆ ಕೇಸ್ ದಾಖಲು ಮಾಡಿ, ರಾಜೀನಾಮೆ ಮಾಡುವ ಕಾರ್ಯವಾಗಬೇಕೆಂದು ಒತ್ತಾಯಿಸಿದರು.

    ಈ‌ ಸಂದರ್ಭ ಪ್ರತಿಭಟನಾ ನಿರತರು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮತ್ತಿತರರು ಇದ್ದರು.

    Previous Articleಕಾವೇರಿ ನೀರಿನ ಪ್ರಮಾಣ ಏರಿಕೆ : ನದಿ ತೀರದಲ್ಲಿ ಆತಂಕ
    Next Article ಪೊನ್ನಂಪೇಟೆ : ರಾಜ್ಯ ಸರ್ಕಾರದ ವಿರುದ್ಧ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

    Related Posts

    ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ

    September 12, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.