ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆ ಗಾಳಿ ಹಿನ್ನಲೆ ರಜೆ ಘೋಷಣೆ

ಇಂದು (ಜೂನ್ 17) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

Exit mobile version