Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ವಿಶೇಷ ರಾಯಭಾರಿಯಾಗಿ ಮೂರ್ನಾಡಿನ ಯಶ್ ರೈ
    ಉದ್ಯೋಗವಕಾಶ

    ವಿಶೇಷ ರಾಯಭಾರಿಯಾಗಿ ಮೂರ್ನಾಡಿನ ಯಶ್ ರೈ

    #ಸ್ವಾತಂತ್ರ್ಯ_ದಿನಾಚರಣೆ_ಕಾರ್ಯಕ್ರಮದಲ್ಲಿ_ವಿಶೇಷ_ರಾಯಭಾರಿಯಗಿ_ಪಾಲ್ಗೊಳಲು_ಮೂರ್ನಾಡುವಿನ_ಯಶಸ್_ರೈ_ಆಯ್ಕೆ.

    ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ಮೂರ್ನಾಡು ಕೊಡಂಬೂರುವಿನ ಯಶಸ್ ರೈ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿವರೆಗಿನ ಈ ಅವಕಾಶದಲ್ಲಿ ಕರ್ನಾಟಕ ರಾಜ್ಯದಿಂದ ಈ ಬಾರಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಈ ಸ್ಥಾನವನ್ನು ಪಡೆದುಕೊಂಡಿದೆ. ನೆಹರು ಯುವಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ನೋಂದಣಿಗೊಂಡ ಯುವಕರಲ್ಲಿ ಇವರು ಆಯ್ಕೆಗೊಂಡಿರುತ್ತಾರೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ರಾಯಭಾರಿಗಳಾಗಿ ಕರ್ನಾಟಕದಿಂದ ಪಾಲ್ಗೊಳ್ಳಲಿದ್ದಾರೆ.

    Previous Articleಅಮ್ಮತ್ತಿ ಕರಡಿಗೋಡು ರಸ್ತೆ ಸಂಪರ್ಕ ಕಟ್
    Next Article ಕಾವೇರಿ ನೀರಿನ ಪ್ರಮಾಣ ಏರಿಕೆ : ನದಿ ತೀರದಲ್ಲಿ ಆತಂಕ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.