ಶಾಸಕ ಎ. ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರ ಪಶ್ಚಿಮ ವಲಯ ಜಂಟಿ ಪೊಲೀಸ್ ಆಯುಕ್ತ

ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ಸಿ. ವಂಶಿ ಕೃಷ್ಣರವರು, ವಿಧಾನಸೌಧದ ಕಚೇರಿಯಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರನ್ನು ಭೇಟಿ ಮಾಡಿದರು.

Exit mobile version