Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»MDMA ಮತ್ತು ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ
    ಆರೋಗ್ಯ

    MDMA ಮತ್ತು ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ

    *ನಿಷೇಧಿತ ಮಾದಕ ವಸ್ತು

    ಪೊನ್ನಂಪೇಟೆ ನಗರದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA & ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

    ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ.ಮಹೇಶ್ ಕುಮಾರ್, ಡಿಎಸ್‌ಪಿ, ವಿರಾಜಪೇಟೆ ಉಪವಿಭಾಗ, ಶ್ರೀ.ಶಿವರುದ್ರ.ಬಿ.ಎಸ್. ಸಿಪಿಐ, ಪ್ರಭಾರ ಗೋಣಿಕೊಪ್ಪ ವೃತ್ತ ಹಾಗೂ ಶ್ರೀ.ನವೀನ್.ಜಿ, ಪಿಎಸ್‌ಐ, ಪೊನ್ನಂಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 17-06-2025 ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಗೋಣಿಕೊಪ್ಪದ ನಿವಾಸಿ ಗುರುದತ್, 30 ವರ್ಷ ಎಂಬಾತನನ್ನು MDMA ಮಾದಕ ವಸ್ತು 4 ಗ್ರಾಂ ಹಾಗೂ 1 ಕೆಜಿ 79 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಮತ್ತು ಕೃತ್ಯಕ್ಕೆ ಬಳಸಿದ KA-12 27073 ಮಾರುತಿ ಬೀಜಾ ಕಾರ್ & KA-03-MU-5381 Alto K10 ಕಾರನ್ನು ವಶಪಡಿಸಿಕೊಳ್ಳಲಾಗಿದ್ದು

    ಸದರಿ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

    ವಿಶೇಷ ಸೂಚನೆ: ಯುವಕ-ಯುವತಿಯರು ಮಾದಕ ವೈಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮುಕ್ತ ಜಿಲ್ಲೆಯಾನ್ನಾಗಿಸಲು ಸಹಕಸುವ ನಿಟ್ಟಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ ಹಾಗೂ ಸರಬರಾಜು/ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗುಪ್ತವಾಗಿಡಲಾಗುವುದು.

    Previous Articleರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾಟ ಕೊಡಗು ಸೈನಿಕ ಶಾಲೆ ದ್ವಿತೀಯ.
    Next Article ವ್ಯಕ್ತಿ ಮೇಲೆ ಕರಡಿ ದಾಳಿ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.