Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ : ಜಿಲ್ಲಾ ಬಿಜೆಪಿ ಒತ್ತಾಯ
    Uncategorized

    ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ : ಜಿಲ್ಲಾ ಬಿಜೆಪಿ ಒತ್ತಾಯ

    Updated:June 21, 2025

    ಮಡಿಕೇರಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಚಾರ ಆರೋಪಗಳು ಸಭೀತಾಗುತ್ತಿರುವ ಹಿನ್ನೆಲೆ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ.

    ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ , ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಅವರಿಗೆ ದೂರವಾಣಿ ಕರೆ ಮಾಡಿ, ಹಣ ನೀಡಿದವರಿಗೆ ಮಾತ್ರ ವಸತಿ ನೀಡಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ಸಾಬೀತಾಗಿದೆ. ಬಂಡ ಸರ್ಕಾರವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಸವಾಲೆಸೆದ ರವಿ ಕಾಳಪ್ಪ ಚುನಾವಣೆ ನಡೆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಮೂಡ ಹಗರಣ, ವಾಲ್ಮಿಕಿ ಹಗರಣ ಸೇರಿದಂತೆ ಇತರ ಆರೋಪಗಳು ಸಾಭಿತಾದರೂ ಕೂಡ ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತಾ ಸಾಗುತ್ತಿದೆ. ಇದು ನಮ್ಮ ದುರಾದೃಷ್ಟಕರ ಎಂದ ಅವರು, ರಾಜ್ಯದಲ್ಲಿ ಕಮಿಷನ್ ಮಿತಿ ಮೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಬೆಂಗಳೂರಿನ ಕೊಡವ ಸಮಾಜಕ್ಕೆ ೭ ಎಕರೆ ಜಾಗ ನೀಡದ ಕುರಿತು ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಜಾಗ ನಿರ್ಧಾರ ಮಾಡಿತ್ತು. ಇವರೆ ವಿರೋಧಿಸುತ್ತಿದ್ದರು. ಆದರೆ, ಇಂದು ಏಕಪಕ್ಷೀಯವಾಗಿ ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದೆ. ಜನರಿಗೆ ಸತ್ಯಾಂಶವನ್ನು ಹೇಳುವಂತಾಗಬೇಕು ಎಂದರು.

    ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿ, ಕೇಂದ್ರ ಸರ್ಕಾರ ಎಲ್ಲರೂ ಸಮಾನರು ಎಂದು ವಿವಿಧ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಧರ್ಮಾದಾರಿತ ರಾಜಕಾರಣ ಮಾಡುತ್ತಿದ್ದು, ಇದೊಂದು ಬಂಡ ಸರ್ಕಾರವಾಗಿದೆ ಎಂದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ಪ್ರಮುಖರಾದ ಅಜಿಲ್ ಕೃಷ್ಣ ಸುದ್ದಿಗೋಷ್ಠಿಯಲ್ಲಿದ್ದರು.

    Previous Articleಯೋಗದಿಂದ ಆಯುಷ್ಯಾರೋಗ್ಯ ಭಾಗ್ಯ: ಶಾಸಕ ಪೊನ್ನಣ್ಣ
    Next Article ಯುವ  ಶಕ್ತಿಯೇ ದೇಶದ ಶಕ್ತಿ : ಎ.ಎಸ್.ಪೊನ್ನಣ್ಣ ಅಭಿಮತ

    Related Posts

    ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ

    September 12, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.