ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (46) ಮೃತದೇಹ ಪತ್ತೆ

3ನೇ ದಿನದ ಕಾರ್ಯಾಚರಣೆ ನಡೆಸಿ ದೇಹ ಪತ್ತೆ ಮಾಡಿದ ರಕ್ಷಣಾ ತಂಡ

ನಿಸರ್ಗಧಾಮ ಬಳಿಯ ಕಾವೇರಿ ನದಿಯಲ್ಲಿ ತೇಲಿ ಬಂದಿದ್ದ ಮೃತದೇಹ

ಮಾಹಿತಿ ಅರಿತು ಕೊಪ್ಪ ಸೇತುವೆ ಕಾವೇರಿ ನದಿಯಲ್ಲಿ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡ

ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ದುಬಾರೆ ಸಿಬ್ಬಂದಿಗಳಿಂದ ಕಾರ್ಯಾಚರಣೆ

Exit mobile version