Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»Uncategorized»ಇಸ್ರೇಲ್ – ಇರಾನ್ ವಾರ್ : ಅಖಾಡಕ್ಕಿಳಿದ ಅಮೆರಿಕ, ಇರಾನ್ ಅಣುಸ್ಥಾವರಗಳ ಮೇಲೆ ಏರ್‌ ಸ್ಟ್ರೈಕ್‌
    Uncategorized

    ಇಸ್ರೇಲ್ – ಇರಾನ್ ವಾರ್ : ಅಖಾಡಕ್ಕಿಳಿದ ಅಮೆರಿಕ, ಇರಾನ್ ಅಣುಸ್ಥಾವರಗಳ ಮೇಲೆ ಏರ್‌ ಸ್ಟ್ರೈಕ್‌

    ವಾಷಿಂಗ್ಟನ್ : ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಹಾತಿರುವು ಪಡೆದುಕೊಂಡಿದ್ದು, ಸಂಘರ್ಷಕ್ಕೆ ವಿಶ್ವದ ದೊಡ್ಣ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದು, ಏರ್ ಸ್ಟ್ರೈಕ್ ನಡೆಸಿದೆ.

    ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

    ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಘೋಷಣೆ ಮಾಡಿದ್ದಾರೆ. ಈ ಬೆಳವಣಿಗೆ ಅಣುಯುದ್ಧದ (Nuclear War) ಭೀತಿಯನ್ನು ಹೆಚ್ಚಾಗುವಂತೆ ಮಾಡಿದೆ.

    ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಹೇಳಿರುವ ಟ್ರಂಪ್ ಈ ಯಶಸ್ವಿ ದಾಳಿಯಲ್ಲಿ ಪಾಲ್ಗೊಂಡ ಅಮೇರಿಕನ್ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಇಂತಹ ಕಾರ್ಯಾಚರಣೆ ಮಾಡಬಲ್ಲ ಮತ್ತೊಂದು ಮಿಲಿಟರಿ ಜಗತ್ತಿನಲ್ಲೇ ಇಲ್ಲ ಎಂದು ಅವರು ಬಣ್ಣಿಸಿದ್ದಾರೆ. ಈಗ ಶಾಂತಿಯ ಸಮಯ ಎಂದು ಉಲ್ಲೇಖಿಸಿರುವ ಅವರು, ದಾಳಿ ಕುರಿತು ಮಾಹಿತಿ ನೀಡಿದ್ದಾರೆ.

    ಇರಾನ್ ಅಣ್ವಸ್ತ್ರ ಘಟಕ ಧ್ವಂಸಕ್ಕೆ ಬಂಕರ್, ಬ್ಲಸ್ಟರ್ ಬಾಂಬ್‌ಗಳನ್ನು ಹೊತ್ತು ದಾಳಿ ನಡೆಸುವ ಬಿ-2 ಸ್ಟೆಲ್ತರ್ ವಿಮಾನಗಳನ್ನು ಅಮೆರಿಕಾ ಸೇನೆ ನೆನ್ನೆ ಇರಾನ್‌ನತ್ತ ಸಾಗಿಸಿತ್ತು. ಭೂಮಿಯ 200 ಅಡಿ ಆಳದವರೆಗೂ ಸಾಗಿ ಗುರಿ ಇಟ್ಟು ಹೊಡೆದು ಶತ್ರುಗಳ ನೆಲೆ, ಬಂಕರ್ ನಾಶ ಮಾಡಬಲ್ಲ ಸಾಮರ್ಥ್ಯ ಹೊಂದಿವೆ. ಇತ್ತೀಚೆಗೆ ಈ ಬಾಂಬ್‌ಗಳಿಗೆ ಇಸ್ರೇಲ್ ಅಮೆರಿಕಾಕಕ್ಕೆ ಬೇಡಿಕೆ ಸಲ್ಲಿಸಿಸಿತ್ತು.

     

     

    Previous Articleಜೂ.23 ರಂದು ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ
    Next Article ಧರಣಿನಿರತ ಸ್ಥಳಕ್ಕೆ ಶಾಸಕ ಪೊನ್ನಣ್ಣ ಭೇಟಿ

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.