Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»Uncategorized»ಜಿ.ಪಂ.ಭವನ ಐಟಿಡಿಪಿ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ ಆರಂಭ
    Uncategorized

    ಜಿ.ಪಂ.ಭವನ ಐಟಿಡಿಪಿ ಕಚೇರಿಯಲ್ಲಿ ಅರಣ್ಯ ಹಕ್ಕು ಕೋಶ ಆರಂಭ

    ಮಡಿಕೇರಿ : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.  

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ.

    ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಈ ಕೋಶ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಅರಣ್ಯ ಹಕ್ಕುಪತ್ರವನ್ನು ಪಡೆದಿರುವ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಮತ್ತು ಸಂಗ್ರಹವಾಗಿರುವ ದತ್ತಾಂಶಗಳನ್ನು ಡಿಜಿಟಲೀಕರಣಗೊಳಿಸುವುದು ಅರಣ್ಯ ಹಕ್ಕು ಕೋಶದ ಪ್ರಮುಖ ಕಾರ್ಯವಾಗಿರುತ್ತದೆ ಎಂದು ಎಸ್.ಹೊನ್ನೇಗೌಡ ಅವರು ಮಾಹಿತಿ ನೀಡಿದರು.

    ಅರಣ್ಯ ಹಕ್ಕು ಪತ್ರ ಹೊಂದಿಲ್ಲದವರ ಮತ್ತು ಅರ್ಜಿ ಸಲ್ಲಿಸಿ ತಿರಸ್ಕøತಗೊಂಡಿರುವ ಕುಟುಂಬಗಳ ಕುರಿತು ಪುನರ್ ಪರಿಶೀಲನೆ ನಡೆಸಿ ಅರ್ಹ ಅರಣ್ಯವಾಸಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಅರಣ್ಯ ಹಕ್ಕು ಕೋಶ ಪೂರಕವಾಗಿದೆ ಎಂದು ತಿಳಿಸಿದರು.

    ಅರಣ್ಯಹಕ್ಕು ಕಾಯ್ದೆಯಡಿ ಜಿಲ್ಲೆಯಲ್ಲಿ 4277 ಅರ್ಜಿಗಳು ಸ್ವೀಕೃತವಾಗಿದ್ದು, 2430 ಅರ್ಜಿಗಳನ್ನು ಅನುಮೋದಿಸಲಾಗಿದೆ. ಈ ಮೂಲಕ ವೈಯಕ್ತಿಕ ಹಾಗೂ ಕಿರು ಅರಣ್ಯ ಸಂಗ್ರಹಣೆಗಾಗಿ 31967.82 ಎಕರೆ ಮಂಜೂರು ಮಾಡಲಾಗಿದೆ. 1847 ಅರ್ಜಿಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಅರಣ್ಯ ಹಕ್ಕು ನಿಯಮದ ಬಗ್ಗೆ ಸಲಹೆ ನೀಡಲು ಕೋಶದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಐಟಿಡಿಪಿ ಇಲಾಖೆ ಅಧಿಕಾರಿಗಳು ಹೇಳಿದರು.

    ಈ ಕುರಿತಂತೆ ಯಾವುದೇ ದೂರು, ಸಲಹೆ ಮತ್ತು ಮಾಹಿತಿಗಳು ಬೇಕಿದ್ದಲ್ಲಿ ನೋಡಲ್ ಅಧಿಕಾರಿ ದೇವರಾಜ್ 9108813845, ಸಹಾಯಕ ನೋಡಲ್ ಅಧಿಕಾರಿ ಆಶಿಕ್ 8861957577, ತಾಂತ್ರಿಕ ಸಂಯೋಜಕರಾದ ಮಾದಯ್ಯ 9845771807, ತಾಂತ್ರಿಕ ಸಹಾಯಕ ಸಂಯೋಜಕರಾದ ಸಂಜಯ್ 7348841734 ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.

    Previous Articleಶಾಸಕ ಮಂತರ್ ಗೌಡ ತುರ್ತು ಸ್ಪಂದನೆ : ಪಶ್ಚಿಮ ಘಟ್ಟ ಮೂಲ ನಿವಾಸಿಗಳ ಸಂಘ ಮೆಚ್ಚುಗೆ
    Next Article ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ : ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್  

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.