Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»Uncategorized»ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ
    Uncategorized

    ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ

    ಮಡಿಕೇರಿ  : ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಿಐಟಿಯು ಸಂಯೋಜಿತ ಸಂಘದ ಸದಸ್ಯರು ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು.

    ಸಂಘದ ಜಿಲ್ಲಾಧ್ಯಕ್ಷ ಪಿ.ಆ‌ರ್.ಭರತ್ ಮಾತನಾಡಿ ಗ್ರಾ.ಪಂ ನೌಕರರಿಗೆ ನಿಗಧಿಯಾಗಿರುವ ಕನಿಷ್ಠ ವೇತನದ ನಿಯಮವನ್ನು ಸರ್ಕಾರ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಸರ್ಕಾರ ಯಾವುದೇ ಸ್ಪಂದನೆ ನೀಡುತ್ತಿಲ್ಲವೆಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

    ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಗ್ರಾ.ಪಂ ಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನೌಕರರ ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಕಾರ್ಮಿಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.

    Previous Article*ಅರ್ಜಿ ಆಹ್ವಾನ*
    Next Article ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ; ಹಲವು ವಿಚಾರ ಚರ್ಚೆ

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.