ಮಡಿಕೇರಿ : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೆಡ್‍ಕ್ರಾಸ್‍ನ ಕೊಡಗು ಘಟಕದ ವಾರ್ಷಿಕ ಮಹಾಸಭೆಯು ಜೂನ್, 26 ರಂದು ನಡೆಯಲಿದೆ ಎಂದು ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾಹಿತಿ ನೀಡಿದ್ದಾರೆ.

ಮಡಿಕೇರಿಯ ಸ್ಟೀವರ್ಟ್ ಹಿಲ್‍ನಲ್ಲಿರುವ ರೆಡ್‍ಕ್ರಾಸ್ ಭವನದಲ್ಲಿ ಜೂನ್, 26 ರಂದು ಬೆಳಗ್ಗೆ 11 ಗಂಟೆಗೆ ರೆಡ್‍ಕ್ರಾಸ್ ಕೊಡಗು ಘಟಕದ ಸಭಾಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಹಾಸಭೆಯಲ್ಲಿ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ರವೀಂದ್ರ ರೈ ಅವರು ಕೋರಿದ್ದಾರೆ.

Exit mobile version