ಗ್ರಾಮ ಪಂಚಾಯಿತಿಗೆ ಕಟ್ಟಡ ಖರೀದಿಸಲು ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ* ಅವರನ್ನು, ಇಂದು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ಅವರ ನೇತೃತ್ವದಲ್ಲಿ, ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ಮಾಡಿ, ಕೆ ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ, *ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವನ್ನು* ಪಂಚಾಯತಿಯಲ್ಲಿ ಲಭ್ಯವಿರುವ ಹಣದಲ್ಲಿ, ಸದ್ರಿ ಕಟ್ಟಡವನ್ನೇ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯರಾದ ಸಿ ಡಿ ಬೋಪಣ್ಣ ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
- ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
- ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
- ಮಳೆ–ಗಾಳಿಯಲ್ಲೂ ಬಸ್ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
- ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
- ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
- ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ

