Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಯವರಿಗೆ ಭಾನುವಾರ ಅಭಿವಂದನಾ ದೀಪಾ ಗೌರವ ಸಮಪ೯ಣೆ.
    Uncategorized

    ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಯವರಿಗೆ ಭಾನುವಾರ ಅಭಿವಂದನಾ ದೀಪಾ ಗೌರವ ಸಮಪ೯ಣೆ.

    ಕೊಡಗು  ಪತ್ರಕತ೯ರ ಸಂಘದಿಂದ ಮಡಿಕೇರಿಯಲ್ಲಿ ಆಯೋಜನೆ – ವಿವಿಧ ಸಂಘಸಂಸ್ಥೆಗಳಿಂದ ಅಭಿನಂದನಾ ಕಾಯ೯ಕ್ರಮ


    ಮಡಿಕೇರಿ ಜೂನ್ 26 –  ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ   ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು  ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು   ಭಾನುವಾರ  ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. .

    ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ  ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ  ಅಭಿವಂದನಾ ದೀಪಾ ಹೆಸರಿನ ಅಭಿನಂದನಾ ಕಾಯ೯ಕ್ರಮವನ್ನು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕರಾದ ಎ.ಎಸ್. ಪೊನ್ನಣ್ಣ ನೆರವೇರಿಸಲಿದ್ದಾರೆ.   ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್. ಐಶ್ವಯ೯, ಕೊಡವ ಸಾಹಿತ್ಯ ಸಂಸ್ಕೖತಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅರೆಭಾಷಾ ಸಾಹಿತ್ಯ, ಸಂಸ್ಕೖತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಪಾಲ್ಗೊಳ್ಳಲಿದ್ದಾರೆ ಎಂದೂ ಅನಿಲ್ ಮಾಹಿತಿ ನೀಡಿದ್ದಾರೆ. .

    ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಹಾ್ಟ್೯ ಲ್ಯಾಂಪ್ ಕೖತಿಗಾಗಿ ಪಡೆದ   ದೀಪಾಭಾಸ್ತಿಯವರಿಗೆ
    ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಾಪ೯ಣೆ  ನೆರವೇರಲಿದೆ.

    ಸನ್ಮಾನ ನೆರವೇರಿಸುವ ಸಂಘ ಸಂಸ್ಥೆಗಳ ವಿವರ –

    – ಮಡಿಕೇರಿ ನಗರಸಭೆ , ಮಡಿಕೇರಿ ವಕೀಲರ ಸಂಘ,  ಮಡಿಕೇರಿ ನಗರಾಭಿವೖದ್ದಿ ಪ್ರಾಧಿಕಾರ ,ಕೊಡಗು ವಿದ್ಯಾಲಯ ಮಡಿಕೇರಿ , ಬ್ರಾಹ್ಮಣ  ವಿದ್ಯಾಭಿವೖದ್ದಿ ನಿಧಿ ಕೊಡಗು ಮಡಿಕೇರಿ, ಕೊಡವ ಸಮಾಜ ಮಡಿಕೇರಿ, ಕೊಡಗು ಗೌಡ ಸಮಾಜ, ಮಡಿಕೇರಿ, ಕೊಡಗು ಗೌಡ ಫೆಡರೇಷನ್, ,ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮಸ೯,  ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್ , ನಗರ ಚೇಂಬರ್ ಆಫ್   ಕಾಮಸ್೯ , ಕೊಡಗು ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್, , ,  ಜಿಲ್ಲಾ ಕಾಂಗ್ರೆಸ್ ಸಮಿತಿ,  ಕೊಡಗು ,  – ಭಾರತೀಯ ಜನತಾ ಪಾಟಿ೯,   ಕೊಡಗು, ಜಾತ್ಯಾತೀತ ಜನತಾ ದಳ. , ಎಸ್.ಡಿ.ಪಿ.ಐ,, ಪೊಮ್ಮಕ್ಕಡ ಕೂಟ ಮಡಿಕೇರಿ , ಪೊಮ್ಮಕ್ಕಡ ಕೂಟ ವೀರಾಜಪೇಟೆ, ಗೌಡ ಮಹಿಳಾ ಒಕ್ಕೂಟ, ಚೇರಂಬಾಣೆ., ಸಮಥ೯ ಕನ್ನಡಿಗರು ಸಂಸ್ಥೆ, ಮಡಿಕೇರಿ ಕನ್ನಡ ಸಿರಿ ಸ್ನೇಹಬಳಗ, ಕುಶಾಲನಗರ,   ಸಂಸ್ಕೖಸಿ ಸಿರಿ ಬಳಗ  ಟ್ರಸ್ಟ್, ಕೊಡಗು, ಆರೋಹಣ  ಕೊಡಗು ತಂಡ ಮಡಿಕೇರಿ,   ಕೊಡಗು ಕನ್ನಡ  ಭವನ ಮತ್ತು ಕನ್ನಡ  ಚುಟುಕು ಸಾಹಿತ್ಯ  ಪರಿಷತ್ತು, ಕೊಡಗು ಜಿಲ್ಲೆ,  ,ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ, ಮಡಿಕೇರಿ., ,ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್, ರೋಟರಿ ಮಡಿಕೇರಿ ವುಡ್ಸ್  , ಇನ್ನರ್ ವೀಲ್ ಮಡಿಕೇರಿ, ರೆಡ್ ಕ್ರಾಸ್, ಕೊಡಗು ಘಟಕ, ಮಡಿಕೇರಿ, ,ಮಹದೇವಪೇಟೆ ಮಹಿಳಾ ಸಹಕಾರ ಸಂಘ, ಮಡಿಕೇರಿ  ,  ಕೊಡಗು ಜಿ್ಲ್ಲಾ ಕುಲಾಲ ಸಮಾಜ , ಹಿಂದೂ ಮಲಯಾಳಿ  ಸಮಾಜ  ಕೊಡಗು , ಕೊಡಗು ಬಿಲ್ಲವ ಸಮಾಜ ಮಡಿಕೇರಿ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ,,, ಕೊಡಗು ಜಿಲ್ಲಾ ಮೊಗೇರ ಸಮಾಜ, ಮಡಿಕೇರಿ., ,ಭಾರತೀಯ ಮೆಡಿಕಲ್ ಅಸೋಸಿಯೇಷನ್, ಕೊಡಗು ಶಾಖೆ, ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ , ಮಡಿಕೇರಿ, ಕೊಡಗು ದಲಿತ ಸಂಘಷ೯ ಸಮಿತಿ , ಬ್ಯಾರಿ  ವೆಲ್ಪೇರ್  ಟ್ರಸ್ಟ್ ಮಡಿಕೇರಿ,  ಕೊಡಗು ಕ್ರೈಸ್ತರ ಸೇವಾ ಸಂಘ  ಮಡಿಕೇರಿ., ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಕೊಡಗು,, ವೀರಶೈವ ಸಮಾಜ, ಮಡಿಕೇರಿ,  ಕೊಡಗು ಜಿಲ್ಲಾ ಜಮಾತ್  ಎ  ಇಸ್ಲಾಂ ಹಿಂದ್,  ಸೇರಿದಂತೆ ಹಲವು ಸಂಸ್ಥಗಳು  ಗೌರವ ಸಮಪ೯ಣೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.

    Previous Articleರೆಡ್‍ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ
    Next Article ರಸ್ತೆ ಜಲಾವೃತ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.