Close Menu
Kodagu News
    ಹೊಸ ಸುದ್ದಿ

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ದೇವನಹಳ್ಳಿ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ
    Uncategorized

    ದೇವನಹಳ್ಳಿ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    Updated:June 27, 2025

    ಮಡಿಕೇರಿ : ದೇವನಹಳ್ಳಿಯಲ್ಲಿ ಪ್ರತಿಭಟನಾನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ , ಭೂ ಸ್ವಾಧಿನ ಪ್ರಕ್ರಿಯೆಯಿಂದ ಸರಕಾರ ದೂರ ಸರಿಯಬೇಕು ಎಂದು ಆಗ್ರಹಿಸಿ ಸಿಐಟಿಯು ಕೊಡಗು ಜಿಲ್ಲಾ ಘಟಕದ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಈ ಸಂದರ್ಭ ಮಾತನಾಡಿದ ಸಂಘಟನೆಯ ಮುಖಂಡರು ದೇವನಹಳ್ಳಿಯಲ್ಲಿ 1720 ಎಕರೆ ಕೃಷಿ ಭೂಮಿಯನ್ನು ಹಿಂದಿನ ಬಿಜೆಪಿ ಸರಕಾರ ವಶಪಡಿಸಿಕೊಂಡಿತು. ಅಧಿಕಾರಕ್ಕೇರುವ ಮುನ್ನ ರೈತರ ಹೋರಾಟ ಬೆಂಬಲಿಸಿ ಭರವಸೆ ನೀಡಿದ ಸಿದ್ದರಾಮಯ್ಯ ಇದೀಗ ಕಾರ್ಪೊರೇಟ್ ಕಂಪನಿಗಳ ಪರ ವಹಿಸಿದ್ದಾರೆ. ಆ ಮೂಲಕ ಅವರು ರೈತರಿಗೆ ದ್ರೋಹ ಬಗೆದಿದ್ದಾರೆಂದು ಆರೋಪಿಸಿದರು.

    ಬಿಜೆಪಿ ಸರಕಾರ ತಂದಿದ್ದ ನೀತಿಯನ್ನೇ ಕಾಂಗ್ರೆಸ್ ಸರಕಾರ ಕೂಡ ಮುಂದುವರೆಸುತ್ತಿರುವುದರ ವಿರುದ್ಧ ಹೋರಾಟಕ್ಕೆ ಮುಂದಾದ ರೈತರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಅಲ್ಲದೆ ಕೃಷಿ ಭೂಮಿಯನ್ನು ಹಿಂದೂರಿಗಿಸಲ್ಲ ಎಂದು ಕೂಡ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿಐಟಿಯು ರಾಜ್ಯಾಧ್ಯಕ್ಷರಾದ ವರಲಕ್ಷ್ಮಿ ಹಾಗೂ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಸೇರಿದಂತೆ ಹೋರಾಟಗಾರರನ್ನು ಬಂಧಿಸಿರುವುದಕ್ಕೆ ತೀವ್ರ ಖಂಡನೆ ವ್ಯಕ್ತ ಪಡಿಸಿದರು.

    ಜಿಲ್ಲಾ ಸಂಘಟನೆಯ ಪ್ರಮುಖರಾದ ದುರ್ಗಾ ಪ್ರಸಾದ್, ರಮೇಶ್.ಹೆಚ್.ಬಿ, ಶಾಬು, ಎ. ಮಹದೇವ್, ಅಪ್ಪಾಜಿ, ಕುಟ್ಟಪ್ಪ ಹಾಗೂ ಕಾರ್ಯಕರ್ತರಾದ ಸೀನಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

    Previous Articleಮಳೆಯಿಂದ ಹಾನಿಗೀಡಾದ ಮನೆಗೆ ಪೊನ್ನಣ್ಣ ಭೇಟಿ ಪರೀಶೀಲನೆ
    Next Article ಹಾನಿಗೊಳಗಾಗದ ಮನೆಗೆ ಸಚಿವರು, ಶಾಸಕರು ಭೇಟಿ

    Related Posts

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.