Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಮಳೆಯಿಂದ ಹಾನಿಗೀಡಾದ ಮನೆಗೆ ಪೊನ್ನಣ್ಣ ಭೇಟಿ ಪರೀಶೀಲನೆ
    Uncategorized

    ಮಳೆಯಿಂದ ಹಾನಿಗೀಡಾದ ಮನೆಗೆ ಪೊನ್ನಣ್ಣ ಭೇಟಿ ಪರೀಶೀಲನೆ

    ಸಿದ್ದಾಪುರ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಲ್ದಾರೆ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣoಗಾಲದ ಗಿರಿಜನ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾದ ಅನಿಲ್ ಕುಮಾರ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಹಾಗೂ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ ಪರಿಶೀಲಿಸಿದರು.

    ಇತ್ತೀಚೆಗೆ ಸುರಿದ ಬಾರಿ ಮಳೆ ಹಾಗೂ ಗಾಳಿಯಿಂದಾಗಿ ಬಾಡಗ ಬಾಣoಗಾಲದಲ್ಲಿ ಮನೆಯ ತೀವ್ರ ಹಾನಿಯಾಗಿದೆ. ಆದ್ದರಿಂದ ಅಗತ್ಯ ಪರಿಹಾರ ಬಿಡುಗಡೆಗೆ ಸಚಿವರು ಸೂಚಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗ ಅಧಿಕಾರಿ ವಿನಾಯಕ ನರ್ವಾಡೆ, ಗ್ರಾ.ಪಂ. ಅಧ್ಯಕ್ಷರಾದ ಮಾಲತಿ ಇತರರು ಇದ್ದರು.

    Previous Articleನಾಪೋಕ್ಲು ಮಳೆಹಾನಿ ಪ್ರದೇಶವನ್ನು ವೀಕ್ಷಿಸಿದ ಸಚಿವರು ಮತ್ತು ಶಾಸಕರು
    Next Article ದೇವನಹಳ್ಳಿ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    Related Posts

    ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ

    September 12, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.